Ram mandir: ರಾಮನಗರಿ ಅಯೋಧ್ಯೆಯಲ್ಲಿ ಯಾರೆಲ್ಲ ಸೆಲೆಬ್ರಿಟಿಗಳು ಭಾಗಿಯಾಗಿದ್ರು?
ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠೆ (Pran Pratishtha) ಮಾಡಲು ಕೆಲವೇ ಗಂಟೆಗಳು ಬಾಕಿ ಇವೆ.
ರಾಮನಗರಿ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಜಪ ಜೋರಾಗಿದೆ. ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠೆ (Pran Pratishtha) ಮಾಡಲು ಕೆಲವೇ ಗಂಟೆಗಳು ಬಾಕಿ ಇವೆ. ರಿಷಬ್ ಹಾಗೂ ಪ್ರಗತಿ ಶೆಟ್ಟಿ ಅಯೋಧ್ಯೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಡದ್ದು ಹೀಗೆ.
ಜಾಕಿ ಶ್ರಾಫ್ ಕೂಡ ರಾಮಮಂದಿರ ಸಮಾರಂಭದಲ್ಲಿ ಇದ್ದರು. ಉದ್ಘಾಟನಾ ಸಮಾರಂಭದ ಮೊದಲು, ಜಾಕಿ ಮುಂಬೈ ರಾಮಮಂದಿರದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
First Published on Vistara News.




Comments
Post a Comment