Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

 Voter ID: ಮತದಾನ ಮಾಡಲು ವೋಟರ್ ಐಡಿ ಕಡ್ಡಾಯವಾಗಿದೆ. ಆದರೆ ವೋಟರ್ ಐಡಿ ಇಲ್ಲದೇ ಇದ್ದರೂ ಚಿಂತೆ ಬೇಡ. ಕೆಲವೊಂದು ದಾಖಲೆಗಳನ್ನು ತೋರಿಸಿ ಮತ ಚಲಾಯಿಸಬಹುದು. ಆ ದಾಖಲೆಗಳು ಯಾವುದು ಗೊತ್ತೇ? ಈ ಕುರಿತು ಇಲ್ಲಿದೆ ಮಾಹಿತಿ.


ಬೆಂಗಳೂರು: ಲೋಕಸಭಾ ಚುನಾವಣೆ- 2024ರ (Lok Sabha election 2024) ಅಂಗವಾಗಿ ರಾಜ್ಯದಲ್ಲಿ (karnataka) ಏಪ್ರಿಲ್ 26ರಂದು ಮತದಾನ (voting) ನಡೆಯಲಿದ್ದು, ಈ ಸಂದರ್ಭದಲ್ಲಿ ಮತದಾರರ ಗುರುತು ಚೀಟಿಯನ್ನು (voter id) ಪ್ರತಿಯೊಬ್ಬ ಅರ್ಹ ಮತದಾರನೂ ಹೊಂದಿರಲೇಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ (Voter ID) ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.

ಮತದಾರರ ಗುರುತು ಚೀಟಿಯು ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮತದಾರನ ಗುರುತು, ವಾಸಸ್ಥಳ, ಜನನ ಮತ್ತು ಇತರ ವಿವರಗಳನ್ನು ದೃಢೀಕರಿಸುವ ಇದು ಮಹತ್ವದ ಅಧಿಕೃತ ದಾಖಲೆಗಳಲ್ಲಿ ಒಂದಾಗಿದೆ.
ಮತದಾನವು ನಮ್ಮ ಮೂಲಭೂತ ಹಕ್ಕು ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಜವಾಬ್ದಾರಿಯಾಗಿದೆ. ಇದಕ್ಕಾಗಿ ವೋಟರ್ ಐಡಿ ಬಹಳ ಮುಖ್ಯವಾದ ದಾಖಲೆಯಾಗಿದೆ. ಯಾಕೆಂದರೆ ಅದನ್ನು ಹೊಂದಿರುವವರ ಗುರುತು ಮತ್ತು ವಿವರಗಳನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ.

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!