Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

 Lok Sabha Election 2024: ಬಳ್ಳಾರಿ ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಚುನಾವಣಾ ಪ್ರಚಾರ ಕೈಗೊಂಡು ಮತ ಯಾಚನೆ ನಡೆಸಿದರು.


ಬಳ್ಳಾರಿ: ಬಳ್ಳಾರಿ ಜಿಲ್ಲೆಗೆ ಜಿಂದಾಲ್ ಸ್ಟೀಲ್ ಫ್ಯಾಕ್ಟರಿ, ಬಿಟಿಪಿಎಸ್ ತಂದ ಶ್ರೇಯಸ್ಸು ಕಾಂಗ್ರೆಸ್ (Congress) ಪಕ್ಷದ್ದು, ಆದರೆ ಬಿಜೆಪಿಯವರ (BJP) ಸಾಧನೆ ಶೂನ್ಯ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ (Lok Sabha Election 2024) ಹೇಳಿದರು.

ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.


ಬಿಜೆಪಿಯವರು ಬಳ್ಳಾರಿಗೆ ನಾಲ್ಕು ಬಾರಿ ಸಂಸದರಾಗಿದ್ದರು, ನಗರಕ್ಕೆ ಶಾಸಕರಾಗಿದ್ದರು, ಆದರೆ ಅವರು ಏನೂ ಕೆಲಸ ಮಾಡಲಿಲ್ಲ. ಅವರು ಮತ ಕೇಳಲು ಬಂದಾಗ ನೀವು ಅವರನ್ನು ಪ್ರಶ್ನೆ ಮಾಡಬೇಕು ಎಂದು ಹೇಳಿದರು.

First Published on Vistara News.


Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!