Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

 Prajwal Revanna Case: ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.


ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಅಮ್ಮ-ಮಗ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ(Prajwal Revanna Case), ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಆದ್ದರಿಂದ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾಗಲಿದ್ದಾರೆ ಎನ್ನಲಾಗಿದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ....

First Published on Vistara News.

Comments

Popular posts from this blog

Gift Politics: ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಆಮಿಷ; ನನಗ್ಯಾಕೆ ಕೊಡಲಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!